ದಾವಣಗೆರೆ ತಾಲ್ಲೂಕು ಅಣ್ಣಾಪುರದ ದ್ಯಾಮಮ್ಮ (102) ಅವರು ದಿನಾಂಕ 6.03.2021 ರಂದು ಶನಿವಾರ ಸಂಜೆ 7.20ಕ್ಕೆ ನಿಧನರಾಗಿದ್ದಾರೆ. ನಾಲ್ವರು ಪುತ್ರರು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 7.03.2021 ರಂದು ಭಾನುವಾರ ಮಧ್ಯಾಹ್ನ 1 ಗಂಟೆಗೆ ಅಣ್ಣಾಪುರ ಗ್ರಾಮದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.