ದಾವಣಗೆರೆ ನಗರದ ಶಿವಕುಮಾರ ಸ್ವಾಮಿ ಬಡಾವಣೆಯ ನಿವಾಸಿ ನಿವೃತ್ತ ಶಿಕ್ಷಕಿ ಪ್ರೇಮ. ಟಿ.ಡಿ (67) ಅವರು ದಿನಾಂಕ 22.07.2021ರಂದು ಗುರುವಾರ ದೈವಾಧೀನರಾಗಿದ್ದಾರೆ. ಪತಿ, ಪುತ್ರ, ಸೊಸೆ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 23.07.2021 ರಂದು ಮಧ್ಯಾಹ್ನ 2 ಗಂಟೆಗೆ ಶಾಮನೂರು ರುದ್ರಭೂಮಿಯಲ್ಲಿ (ಗ್ಲಾಸ್ ಹೌಸ್) ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 25, 2024