ದಾವಣಗೆರೆ ಎಪಿಎಂಸಿ ಮಾರುಕಟ್ಟೆಯ ನಿವೃತ್ತ ಸಹಾಯಕರಾದ ಅಗಸನಕಟ್ಟೆ ಗ್ರಾಮದ ಎಸ್. ಶಿವಮೂರ್ತೆಪ್ಪ (73 ವರ್ಷ) ಅವರು ದಿನಾಂಕ 27.07.2021ರ ಮಂಗಳವಾರ ರಾತ್ರಿ 11 ಗಂಟೆಗೆ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು. ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು, ಅಳಿಯಂದಿರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 28.07.2021ರ ಬುಧವಾರ ಮಧ್ಯಾಹ್ನ 2 ಗಂಟೆಗೆ ಹರಿಹರ ತಾಲ್ಲೂಕು ಕೊಮಾರನಹಳ್ಳಿ ಗ್ರಾಮದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
July 23, 2024