ದಾವಣಗೆರೆಯ ಕೆ.ಬಿ.ಬಡಾವಣೆ 4ನೇ ಕ್ರಾಸ್ ನಿವಾಸಿ ಬಿ.ತಿಪ್ಪೇರುದ್ರಾಚಾರ್ ಇವರು ಸೋಮವಾರ ಸಂಜೆ 6.30ಕ್ಕೆ ತಮ್ಮ ಸ್ವಗೃಹದಲ್ಲಿ ನಿಧನರಾಗಿರುತ್ತಾರೆ. ಅವರಿಗೆ 76 ವರ್ಷ ವಯಸ್ಸಾಗಿದ್ದು, ಓರ್ವ ಪುತ್ರ, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಜು. 27ರ ಮಂಗಳವಾರ ಮಧ್ಯಾಹ್ನ 12 ಗಂಟೆಗೆ ನಗರದ ಪಿ.ಬಿ.ರಸ್ತೆಯ ವೈಕುಂಠ ಧಾಮದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
May 19, 2024