ದಾವಣಗೆರೆ ತಾಲ್ಲೂಕು ಹಿರೇತೊಗಲೇರಿ ಗ್ರಾಮದ ವಾಸಿ ಶ್ರೀ ಜಿ.ಎಸ್. ರೇವಣಸಿದ್ದಪ್ಪ ಅವರ ಧರ್ಮಪತ್ನಿ ಶ್ರೀಮತಿ ದಾಕ್ಷಾಯಿಣಿ ಅವರು ದಿನಾಂಕ 26.07.2021ರ ಸೋಮವಾರ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 55 ವರ್ಷ ವಯಸ್ಸಾಗಿತ್ತು. ಮೃತರು ಪತಿ, ಇಬ್ಬರು ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 27.07.2021ರ ಮಂಗಳವಾರ ಬೆಳಿಗ್ಗೆ 11.30 ಗಂಟೆಗೆ ಹಿರೇತೊಗಲೇರಿ ಗ್ರಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
December 26, 2024