ದಾವಣಗೆರೆ ಕೆ.ಬಿ. ಬಡಾವಣೆ 4ನೇ ಕ್ರಾಸ್ (# 565/1) ವಾಸಿ, ದಿ|| ಶ್ರೀ ರಾಮಚಂದ್ರರಾವ್ ಗಂಡಗಾಳೆ (ಹುಲಿಗಿ ಸ್ಟುಡಿಯೋ) ಅವರ ಧರ್ಮಪತ್ನಿ ಶ್ರೀಮತಿ ಸುಶೀಲಾಬಾಯಿ (78 ವರ್ಷ) ಅವರು ದಿನಾಂಕ 24.07.2021ರ ಶನಿವಾರ ರಾತ್ರಿ 10.30 ಕ್ಕೆ ನಿಧನರಾದರು. ಓರ್ವ ಪುತ್ರ, 6 ಜನ ಪುತ್ರಿಯರು, ಅಳಿಯಂದಿರು, ಸೊಸೆ, ಮೊಮ್ಮಕ್ಕಳು, ಮರಿಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 25.7.2021ರ ಭಾನುವಾರ ಮಧ್ಯಾಹ್ನ 12 ಕ್ಕೆ ಲೇಬರ್ ಕಾಲೋನಿಯಲ್ಲಿರುವ ಆರ್.ಹೆಚ್. ಬೃಂದಾವನದಲ್ಲಿ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 26, 2024