ಮಲೇಬೆನ್ನೂರು, ಜು.28- ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಹರಿಹರ ತಾಲ್ಲೂಕು ಗ್ರಾಮಾಂತರ ಬಿಜೆಪಿ ವತಿಯಿಂದ ಕಡರನಾಯ್ಕನಹಳ್ಳಿ ಗ್ರಾಮದಲ್ಲಿರುವ ಹೊಳೆಸಿರಿಗೆರೆಯ ಕರ್ನಲ್ ಎಂ.ಬಿ. ರವೀಂದ್ರನಾಥ್ ಅವರ ಸಮಾಧಿಗೆ ಪುಷ್ಪಾರ್ಚನೆ ಮಾಡಲಾಯಿತು. ಕಾರ್ಯದರ್ಶಿ ಹುಗ್ಗಿ ಮಹಾಂತೇಶ್, ಆದಾಪುರದ ವೀರೇಶ್ ಇನ್ನಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.
January 12, 2025