ಶ್ರೀಮತಿ ರುದ್ರಮ್ಮ ಕಾಂ. ದಿ. ಹೆಚ್.ಕೆ. ರಾಮಚಂದ್ರಪ್ಪ ಇವರು ದಿನಾಂಕ 17.05.2021ರ ಸೋಮವಾರ ಬೆಳಗಿನ ಜಾವ 2.45ಕ್ಕೆ ದೈವಾಧೀನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 69 ವರ್ಷ ವಯಸ್ಸಾಗಿತ್ತು. ಮೃತರು ಮಕ್ಕಳು, ಮೊಮ್ಮಕ್ಕಳು, ಸೊಸೆಯಂದಿರು, ಅಳಿಯಂದಿರು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ.