ದಾವಣಗೆರೆ ಬನಶಂಕರಿ ಬಡಾವಣೆ ವಾಸಿ, ಮಹಾನಗರ ಪಾಲಿಕೆ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಶ್ರೀ ರಾಮಚಂದ್ರಪ್ಪ ಎಚ್.ಆರ್. ಹುಲ್ಲುಮನಿ ಅವರು ದಿನಾಂಕ 18.05.2021ರ ಮಂಗಳವಾರ ಮಧ್ಯಾಹ್ನ 3 ಗಂಟೆಗೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ ಸುಮಾರು 57 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.ರಾಮಚಂದ್ರಪ್ಪ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯು ದಿನಾಂಕ 18.05.2021ರ ಮಂಗಳವಾರದಂದು ಶಿರಮಗೊಂಡನಹಳ್ಳಿಯಲ್ಲಿರುವ ಅವರ ಸ್ವಂತ ಜಮೀನಿನಲ್ಲಿ ನೆರವೇರಿತು ಎಂದು ಕುಟುಂಬದವರು ತಿಳಿಸಿದ್ದಾರೆ.
December 23, 2024