ಚಿತ್ರದಲ್ಲಿ ಸುದ್ದಿಕೂಡ್ಲಿಗಿ : ರಾಮಲಿಂಗೇಶ್ವರ ದೇವಸ್ಥಾನದಲ್ಲಿ ಸನ್ಮಾನ ಕಾರ್ಯಕ್ರಮMarch 15, 2021January 24, 2023By Janathavani23 ಕೂಡ್ಲಿಗಿ, ಮಾ.14- ಮಹಾಶಿವರಾತ್ರಿ ಪ್ರಯುಕ್ತ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ಅನ್ನ ಸಂತರ್ಪಣೆ ಹಾಗೂ ಭಜನಾ ಕಾರ್ಯಕ್ರಮ ಸೇರಿದಂತೆ ಇನ್ನಿತರೆ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಇದೇ ವೇಳೆ ಸಮಾಜ ಸೇವೆ ಸಲ್ಲಿಸುತ್ತಿರುವ ಪಟ್ಟಣದ ಯುವ ಮಿತ್ರರನ್ನು ಸನ್ಮಾನಿಸಿ, ಗೌರವಿಸಲಾಯಿತು. Davanagere, Janathavani