ದಾವಣಗೆರೆ, ಆ.1- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೂತನ ಸಚಿವ ಸಂಪುಟದಲ್ಲಿ ಮಾಜಿ ಸಚಿವ ಪ್ರಭು ಚವ್ಹಾಣ್ ಅವರನ್ನು ಸಚಿವರನ್ನಾಗಿ ಮುಂದುವರೆಸುವಂತೆ ಕರ್ನಾಟಕ ತಾಂಡಾ ರಕ್ಷಣಾ ವೇದಿಕೆ ರಾಜ್ಯ ಕಾರ್ಯಾಧ್ಯಕ್ಷ ಮಂಜಾನಾಯ್ಕ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ವೇದಿಕೆ ಅಧ್ಯಕ್ಷ ಲಿಂಗರಾಜ್ ನಾಯ್ಕ, ಪ್ರಧಾನ ಕಾರ್ಯದರ್ಶಿ ಕುಮಾರನಾಯ್ಕ ತೋಳಹುಣಸೆ, ಜಿಲ್ಲಾಧ್ಯಕ್ಷ ಶಶಿನಾಯ್ಕ ಪುಟಗನಾಳ್, ಶಿವಕುಮಾರ್ ಉಪಸ್ಥಿತರಿದ್ದರು.