ಹರಿಹರ ತಾಲ್ಲೂಕು ಕಮಲಾಪುರ ಗ್ರಾಮದ ವಾಸಿ ಕೊಟ್ರಪ್ಪ ಮುದುಕಪ್ಪನವರ (86) ಅವರು ಸೋಮವಾರ ಸಂಜೆ ಸ್ವಗ್ರಾಮದಲ್ಲಿ ನಿಧನರಾದರು. ಪತ್ರಕರ್ತ ಗಣೇಶ್ ಕಮ್ಲಾಪುರ ಸೇರಿದಂತೆ ಐವರು ಪುತ್ರರು ಮೂವರು ಪುತ್ರಿಯರು ಹಾಗೂ ಅಪಾರ ಬಂಧುಗಳವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 16-03-2021ರ ಮಂಗಳವಾರ ಬೆಳಿಗ್ಗೆ 11 ಕ್ಕೆ ಸ್ವಗ್ರಾಮ ಕಮಲಾಪುರದ ಅವರ ಜಮೀನಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
December 27, 2024