ಹರಿಹರ ತಾಲ್ಲೂಕು ಎರೇಬೂದಿಹಾಳ್ ಗ್ರಾಮದ ಜಮೀನ್ದಾರರಾದ ಶ್ರೀ ಗೌಡ್ರು ಸಣ್ಣ ಹನುಮಪ್ಪರ ಷಡಾಕ್ಷರಪ್ಪ ಅವರು ದಿನಾಂಕ 16.03.2021ರ ಮಂಗಳವಾರ ರಾತ್ರಿ 10.30 ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ ಸುಮಾರು 70 ವರ್ಷ ವಯಸ್ಸಾಗಿತ್ತು. ಪತ್ನಿ, ಇಬ್ಬರು ಪುತ್ರರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 17.03.2021ರ ಬುಧವಾರ ಮಧ್ಯಾಹ್ನ 1 ಗಂಟೆಗೆ ಎರೇಬೂದಿಹಾಳ್ ಗ್ರಾಮದ ಅವರ ಸ್ವಂತ ಜಮೀನಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
July 24, 2024