ಹರಿಹರ ತಾ, ಕುಂಬಳೂರು ಗ್ರಾಮದ ಶ್ರೀ ಹನುಮಂತ ದೇವರ ಅರ್ಚಕರಾಗಿದ್ದ ದಿ. ಕೃಷ್ಣಯ್ಯ ಅವರ ಧರ್ಮಪತ್ನಿ ಶ್ರೀಮತಿ ಕಮಲಮ್ಮ (86 ವರ್ಷ) ಇವರು ದಿನಾಂಕ 17.03.2021 ರ ಬುಧವಾರ ಮಧ್ಯಾಹ್ನ 3.20ಕ್ಕೆ ನಿಧನರಾದರು. ಓರ್ವ ಪುತ್ರ, ಇಬ್ಬರು ಪುತ್ರಿಯರು, ಅಳಿಯಂದಿರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 18.03.2021 ರ ಗುರುವಾರ ಮಧ್ಯಾಹ್ನ 12.30ಕ್ಕೆ ಕುಂಬಳೂರಿನಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 26, 2024