ಇಂದು ವಿಶ್ವ ಗುಬ್ಬಚ್ಚಿ ದಿನ ಮನೆಯಂಗಣದಲ್ಲಿನ ಗುಬ್ಬಚ್ಚಿಗಳು ಹಾಗೂ ಇನ್ನಿತರೆ ಪಕ್ಷಿಗಳ ಬಗ್ಗೆ ಜನ ಜಾಗೃತಿ ಉಂಟುಮಾಡಿ ಅವುಗಳ ಸಂಕುಲಕ್ಕೆ ಉಂಟಾಗುತ್ತಿ ರುವ ಭೀತಿಯನ್ನು ತಡೆಗಟ್ಟುವ ಪ್ರಯತ್ನವಾಗಿ ಮಾರ್ಚ್ 20ರಂದು ವಿಶ್ವ ಗುಬ್ಬಚ್ಚಿಗಳ ದಿನವಾಗಿ ಆಚರಿಸಲಾ ಗುತ್ತಿದೆ. ಭಾರತದ ನೇಚರ್ ಫಾರೆವರ್ ಸೊಸೈಟಿಯ ಪ್ರಮುಖ ಆಸಕ್ತಿಯ ಮೇರೆಗೆ ಪ್ರಾರಂಭಗೊಂಡಿರುವ ಈ ಆಚರಣೆಗೆ ವಿಶ್ವದ ಅನೇಕ ಸಂಸ್ಥೆಗಳು ಸಹಯೋಗ ನೀಡಿವೆ. ದಾವಣಗೆರೆ ಜಿಲ್ಲಾಧಿಕಾರಿ ಕಚೇರಿ ಬಳಿ ಗೂಡು ಕಟ್ಟಲು ಹೊರಟಿರುವ ಗುಬ್ಬಚ್ಚಿ ಇದು.
February 28, 2025