ದಾವಣಗೆರೆ, ಮಾ. 23 – ನಗರದ ಭಗವದ್ಗೀತೆ ವೇದಿಕೆ ಸಂಘಟನೆ ಯಿಂದ ಕಚೇರಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರರಾದ ಭಗತ್ ಸಿಂಗ್, ರಾಜ್ ಗುರು, ಸುಖ್ ದೇವ್ ಅವರುಗಳ ಪುಣ್ಯಸ್ಮರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಶ್ರೀ ರಾಮ ಸೇನೆಯ ಅಧ್ಯಕ್ಷ ರಮೇಶ್, ಸಂಘಟನೆಯ ಎಲ್ಲಾ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಮತ್ತಿತರರು ಉಪಸ್ಥಿತರಿದ್ದರು.
January 27, 2025