ಹರಿಹರ ತಾ. ಕುಂಬಳೂರು ಗ್ರಾಮದ ಕುರುಬ ಸಮಾಜ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರಾದ ಶ್ರೀ ವೈ. ಹುಚ್ಚರಾಯ (50 ವರ್ಷ) ಇವರು ದಿನಾಂಕ 27.06.2021 ರ ಭಾನುವಾರ ರಾತ್ರಿ 8.30ಕ್ಕೆ ದಾವಣಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆಂದು ತಿಳಿಸಲು ವಿಷಾದಿಸುತ್ತೇವೆ. ಪತ್ನಿ, ಮೂವರು ಪುತ್ರರು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 28.06.2021ರ ಸೋಮವಾರ ಬೆಳಿಗ್ಗೆ 9 ಗಂಟೆಗೆ ಕುಂಬಳೂರಿನಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 23, 2024