ಕೊಡಗನೂರಿನಲ್ಲಿ ಐಟಿಐ ಪ್ರವೇಶಕ್ಕೆ ಅರ್ಜಿ ಆಹ್ವಾನ

ದಾವಣಗೆರೆ, ಆ.6- ಕೊಡಗ ನೂರು ಸರ್ಕಾರಿ ಕೈಗಾರಿಕಾ ತರ ಬೇತಿ ಸಂಸ್ಥೆಯಿಂದ ತರಬೇತಿ ಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಪ್ರವೇಶ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಆ.27 ಕೊನೆಯ ದಿನವಾಗಿದೆ. ವಿವರಕ್ಕೆ ಸಂಸ್ಥೆಯ ಪ್ರಾಚಾರ್ಯ ಅಥವಾ ಇಲಾಖೆಯ ಜಾಲತಾಣ  www.emptrg.kar.nic.in  ಅನ್ನು ಸಂಪರ್ಕಿಸಬಹುದು.

error: Content is protected !!