ದಾವಣಗೆರೆ,ಮಾ.26- ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ಶ್ರೀಮತಿ ನಾಗರತ್ನಮ್ಮ ಮಲ್ಲೇಶಪ್ಪ ಅವರನ್ನು ನೇಮಕ ಮಾಡಲಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ತಿಳಿಸಿದ್ದಾರೆ. ಹಿರಿಯ ಶಾಸಕ ಡಾ. ಶಾಮನೂರು ಶಿವಶಂಕರಪ್ಪ, ಮಾಜಿ ಸಚಿವ ಶಾಮನೂರು ಮಲ್ಲಿಕಾರ್ಜುನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ. ಮಂಜಪ್ಪ ಅವರುಗಳು ಶಿಫಾರಸ್ಸಿನ ಮೇರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಈ ನೇಮಕ ಮಾಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.
January 24, 2025