ದಾವಣಗೆರೆ, ಆ.15- ಜಿಲ್ಲೆಯಲ್ಲಿ ಭಾನುವಾರ 4 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಮೂವರು ಗುಣಮುಖರಾಗಿದ್ದಾರೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ದಾವಣಗೆರೆ ತಾಲ್ಲೂಕಿನಲ್ಲಿ ಇಬ್ಬರಿಗೆ ಹಾಗೂ ಚನ್ನಗಿರಿ ತಾಲ್ಲೂಕಿನ ಒಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ. ಜಿಲ್ಲೆಯಲ್ಲಿ 184 ಸಕ್ರಿಯ ಪ್ರಕರಣಗಳಿವೆ.
January 23, 2025