ಮಲೇಬೆನ್ನೂರು, ಮಾ.29 – ಕಡಾರನಾಯ್ಕನಹಳ್ಳಿ ಗ್ರಾಮದಲ್ಲಿ ಬಲಿಜ ಸಮಾಜದ ವತಿಯಿಂದ ಶ್ರೀ ಗುರು ಯೋಗಿ ನಾರಾಯಣ ಯತೀಂದ್ರರ ಜಯಂತಿಯನ್ನು ಭಾನುವಾರ ಸರಳವಾಗಿ ಆಚರಿಸಲಾಯಿತು. ಶಾಸಕ ಎಸ್.ರಾಮಪ್ಪ, ಮಾಜಿ ಶಾಸಕ ಬಿ.ಪಿ. ಹರೀಶ್ ಸೇರಿದಂತೆ ಇನ್ನೂ ಅನೇಕ ಗಣ್ಯರು ಭಾಗವಹಿಸಿ, ಯೋಗಿ ನಾರಾಯಣ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದರು.
April 9, 2025