ಹೊನ್ನಾಳಿ : ತುಂಗಾ ಪತ್ತಿನ ಅಧ್ಯಕ್ಷರಾಗಿ ಜಯಮ್ಮ ಬಸವರಾಜ್ ಆಯ್ಕೆ

ಹೊನ್ನಾಳಿ, ನ.18- ಪಟ್ಟಣದ ತುಂಗಾ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಜಯಮ್ಮ ಬಸವರಾಜ್, ಉಪಾಧ್ಯಕ್ಷರಾಗಿ ಅರಬ ಗಟ್ಟೆ ನಾಗರಾಜ್‌ ಇವರು ಇಂದು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ತುಂಗಾ ಪತ್ತಿನ ಮಾಜಿ ಅಧ್ಯಕ್ಷರು ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

error: Content is protected !!