ದಾವಣಗೆರೆ ಪಿ.ಜೆ.ಬಡಾವಣೆ, ಪೆವಿಲಿಯನ್ ರಸ್ತೆ, ವಾಸಿ ಮಲ್ಲಿಕಾರ್ಜುನ ಮೋಟಾರ್ಸ್ ಡಿಪೋ ಮ್ಯಾನೇಜರ್ ಆಗಿದ್ದ ಕೆ.ವೈ. ಬಸವರಾಜಯ್ಯ (65) ಇವರು ದಿನಾಂಕ: 7.09.2021 ಮಂಗಳವಾರ ರಾತ್ರಿ 11.45ಕ್ಕೆ ನಿಧನರಾದರು. ಪತ್ನಿ, ಇಬ್ಬರು ಪುತ್ರರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 08.09.2021ರ ಬುಧವಾರ ಮಧ್ಯಾಹ್ನ 2.30ಕ್ಕೆ ದಾವಣಗೆರೆ ತಾಲ್ಲೂಕು ಐಗೂರು ಗ್ರಾಮದ ಜಮೀನಿನಲ್ಲಿ ನೆರವೇರಲಿದೆ ಎಂದು ಅವರ ಕುಟುಂಬ ವರ್ಗದವರು ತಿಳಿಸಿದ್ದಾರೆ.
January 26, 2025