ದಾವಣಗೆರೆ ಮಹಾಲಕ್ಷ್ಮಿ ಲೇಔಟ್, ಶಿವಗಂಗಾ ಕಲ್ಯಾಣ ಮಂಟಪದ ಹಿಂಭಾಗ (ಕುಂದುವಾಡ ರಸ್ತೆ) ವಾಸಿ ಕೆ. ವೀರಪ್ಪ ಬಲ್ಲೂರು (71) ಇವರು ದಿನಾಂಕ 13.09.2021 ರ ಸೋಮವಾರ ರಾತ್ರಿ 9.30 ಕ್ಕೆ ನಿಧನರಾದರು. ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆ ದಿನಾಂಕ 14.09.2021 ರ ಮಂಗಳವಾರ ಮಧ್ಯಾಹ್ನ 12.30 ಕ್ಕೆ ಶಾಮನೂರು ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಅವರ ಕುಟುಂಬ ವರ್ಗದವರು ತಿಳಿಸಿದ್ದಾರೆ.
January 24, 2025