ದಾವಣಗೆರೆ ಶಿವಾಜಿನಗರ ತ್ಯಾಪೇರ ಗಲ್ಲಿ ವಾಸಿ ಸುರ್ವೆ ಶರಣಪ್ಪ (80) ಅವರು ದಿನಾಂಕ 12.9.2021ರ ಭಾನುವಾರ ಮಧ್ಯಾಹ್ನ 3 ಗಂಟೆಗೆ ನಿಧನರಾದರು. ಇಬ್ಬರು ಪುತ್ರಿಯರು, ಇಬ್ಬರು ಪುತ್ರರು, ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯ ಕ್ರಿಯೆಯು ದಿನಾಂಕ 13.9.2021ರ ಸೋಮವಾರ ಮಧ್ಯಾಹ್ನ 12.30 ಕ್ಕೆ ಗಾಂಧಿನಗರದ ವೀರಶೈವ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಅವರ ಕುಟುಂಬ ವರ್ಗದವರು ತಿಳಿಸಿದ್ದಾರೆ.
January 24, 2025