ದಾವಣಗೆರೆ ಇಡಬ್ಲ್ಯೂಎಸ್ ಕಾಲೋನಿ, ಅಯ್ಯಪ್ಪಸ್ವಾಮಿ ದೇವಸ್ಥಾನದ ಎದುರು ಶಿವಾಲಿ ಟಾಕೀಸ್ ಹತ್ತಿರದ ವಾಸಿ ಕಂಚಿಕೇರಿ ದಾಸಗುತ್ತಿ ಹಾಲಪ್ಪ (75) ಇವರು ದಿನಾಂಕ 14.09.2021ರ ಮಂಗಳವಾರ ಮಧ್ಯಾಹ್ನ 3 ಗಂಟೆಗೆ ನಿಧನರಾದರು. ಪತ್ನಿ, ಓರ್ವ ಪುತ್ರ, ನಾಲ್ವರು ಪುತ್ರಿಯರು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 15.09.2021 ರ ಬುಧವಾರ ಬೆಳಿಗ್ಗೆ 9 ಗಂಟೆಗೆ ಸಾರ್ವಜನಿಕ ರುದ್ರಭೂಮಿಯಲ್ಲಿ ನೆರವೇರಲಿದೆ ಅವರ ಕುಟುಂಬ ವರ್ಗದವರು ತಿಳಿಸಿದ್ದಾರೆ.
July 24, 2024