ಶಿಕ್ಷಣಾಧಿಕಾರಿ ಅಂಬಣ್ಣ ಅವರಿಗೆ ಸನ್ಮಾನ

ದಾವಣಗೆರೆ, ಡಿ.14 – ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸರ್ಕಾರಿ ಪ್ರೌಢಶಾಲೆ ಎಸ್‍.ಪಿ.ಎಸ್. ನಗರ ಎರಡನೇ ಹಂತದ ಆವರಣದಲ್ಲಿ ಉತ್ತರ ವಲಯ ಶಿಕ್ಷಣಾಧಿಕಾರಿ ಅಂಬಣ್ಣ ಅವರನ್ನು 5ನೇ ವಾರ್ಡ್ ಪಾಲಿಕೆ ಸದಸ್ಯರಾದ ಶ್ರೀಮತಿ ಸುಧಾ ಇಟ್ಟಿಗುಡಿ ಮಂಜುನಾಥ್ ಅವರು ಸನ್ಮಾನಿಸಿದರು.

error: Content is protected !!