ಮಲೇಬೆನ್ನೂರಿನಲ್ಲಿ ಕಾರ್ತಿಕ

ಮಲೇಬೆನ್ನೂರು ಪಟ್ಟಣದ ಗ್ರಾಮದೇವತೆ ಶ್ರೀ ಏಕನಾಥೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಶುಕ್ರವಾರ ಕಾರ್ತಿಕೋತ್ಸವದ ಅಂಗವಾಗಿ ಮಹಿಳೆಯರು ಹೆಚ್ಚಿನ ಸಂಖೆಯಲ್ಲಿ ಭಾಗವಹಿಸಿ, ದೀಪ ಹಚ್ಚಿ ಭಕ್ತಿ ಸಮರ್ಪಿಸಿದರು.

error: Content is protected !!