ದೊಡ್ಡಬಾತಿ ಗ್ರಾಮದಲ್ಲಿ ಸಂಭ್ರಮದ ಕಾರ್ತಿಕೋತ್ಸವ

ದಾವಣಗೆರೆ, ಡಿ.20- ದೊಡ್ಡಬಾತಿ ಗ್ರಾಮದ ಶ್ರೀ ರೇವಣಸಿದ್ದೇಶ್ವರ ಸ್ವಾಮಿಯ ಕಾರ್ತಿಕೋತ್ಸವವು ಸೋಮವಾರ ರಾತ್ರಿ 10.30 ಗಂಟೆಗೆ ದೀಪೋತ್ಸವದ ಮೂಲಕ ಗ್ರಾಮಸ್ಥರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.

error: Content is protected !!