ಮೀನಿಗೆ ಬಲೆ

ಎಲ್ಲೆಡೆ ಉತ್ತಮ ಮಳೆಯಾಗುತ್ತಿದ್ದು, ದೇವರ ಬೆಳಕೆರೆ ಪಿಕಪ್ ಡ್ಯಾಮ್ ಗೆ ನೀರಿನ ಹರಿವು ಹೆಚ್ಚುತ್ತಿದೆ.  ಮಂಗಳವಾರ ಡ್ಯಾಮ್‌ನ ಹಿನ್ನೀರಿನಲ್ಲಿ ಮೀನು ಹಿಡಿಯುತ್ತಿರುವ ದೃಶ್ಯವಿದು.

error: Content is protected !!