ಜಗಳೂರು, ಜೂ.3- ತಾಲ್ಲೂಕಿನ ಕ್ಷೇತ್ರ ಶಿಕ್ಷಣಾ ಧಿಕಾರಿಯಾಗಿ ಸಿ.ಎಸ್.ವೆಂಕಟೇಶ್ ಅಧಿಕಾರ ವಹಿಸಿಕೊಂಡಿದ್ದಾರೆ. ಹಿಂದಿನ ಬಿಇಒ ಯುವರಾಜ್ ನಾಯ್ಕ್ ಅವರನ್ನು ವರ್ಗಾಯಿಸಲಾಗಿದ್ದು, ಸ್ಥಳ ತೋರಿಸಿಲ್ಲ. ವೆಂಕಟೇಶ್ ತಾಲ್ಲೂಕಿನ ಮುಷ್ಟೂರು ಗ್ರಾಮದವರಾಗಿದ್ದು, ಈ ಹಿಂದೆ ಬಿಆರ್‌ಸಿಯಾಗಿ ಸೇವೆ ಸಲ್ಲಿಸಿದ್ದರು.
December 31, 2024