ಹರಿಹರ, ಜೂ.12- ನಗರದ ತಾ.ಪಂ. ಕಚೇರಿ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮಕ್ಕೆ ತಾ.ಪಂ. ಅಧ್ಯಕ್ಷೆ ಶ್ರೀದೇವಿ ಮಂಜಪ್ಪ ಚಾಲನೆ ನೀಡಿದರು. ತಾ.ಪಂ. ಉಪಾಧ್ಯಕ್ಷೆ ಜಯಮ್ಮ ಬಸವಲಿಂಗಪ್ಪ, ತಾ.ಪಂ. ಸದಸ್ಯರಾದ ವೀರಭದ್ರಪ್ಪ, ಲಕ್ಷ್ಮಿ ರಾಜನಹಳ್ಳಿ, ವಿಶಾಲಾಕ್ಷಿ ಭಾನುವಳ್ಳಿ, ಅರಣ್ಯ ಇಲಾಖೆ ಅಧಿಕಾರಿ ಶ್ರೀನಿವಾಸ್ ಇನ್ನಿತರರಿದ್ದರು.
December 23, 2024