ಜೈನ್ ಕಾಲೇಜಿನಲ್ಲಿ ಪರಿಸರ ದಿನಾಚರಣೆ

ದಾವಣಗೆರೆ, ಜೂ.12- ಜೈನ್ ತಾಂತ್ರಿಕ ವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಕಾಲೇಜು ಪ್ರಾಚಾರ್ಯ ಡಾ. ಟಿ.ಎಸ್. ಮಂಜುನಾಥ್ ಮತ್ತಿತರರು ಭಾಗವಹಿಸಿದ್ದರು. 

error: Content is protected !!