ಪ್ರಮುಖ ಸುದ್ದಿಗಳುಹಸಿರ ‘ಸಿರಿ’June 20, 2020January 24, 2023By Janathavani2 ಮಳೆಗಾಲ ಆರಂಭವಾಗಿದ್ದು, ಅರಣ್ಯ ಇಲಾಖೆ ತನ್ನಲ್ಲಿರುವ ಸಸಿಗಳನ್ನು ವಿತರಣೆ ಮಾಡಿ, ಮುಂದಿನ ವರ್ಷಕ್ಕೆ ಮತ್ತಷ್ಟು ಸಸಿಗಳನ್ನು ಬೆಳೆಸಲು ಮುಂದಾಗಿದೆ. ದಾವಣಗೆರೆ ಜಿಲ್ಲಾ ಪಂಚಾಯ್ತಿ ಬಳಿಯ ಅರಣ್ಯ ಇಲಾಖೆ ಆವರಣದಲ್ಲಿ ಸಸಿಗಳ ಆರೈಕೆಯಲ್ಲಿ ನಿರತರಾಗಿರುವ ಸಿಬ್ಬಂದಿ.