ದಾವಣಗೆರೆ ದೇವರಾಜ ಅರಸು ಬಡಾವಣೆ, `ಬಿ’ ಬ್ಲಾಕ್, ಅಂಬಾಭವಾನಿ ಕಲ್ಯಾಣ ಮಂಟಪ ಮುಂಭಾಗದ ವಾಸಿ ನಿವೃತ್ತ ಸೈನಿಕ ಪ್ರಕಾಶ್ ಕೆ.ಜಿ. (46) ಅವರು ದಿನಾಂಕ 1-10-20ರ ಗುರುವಾರ ಸಂಜೆ ನಿಧನರಾದರು. ತಂದೆ, ತಾಯಿ, ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ, ಸಹೋದರರು, ಸಹೋದರಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 2-10-20ರ ಶುಕ್ರವಾರ ಮಧ್ಯಾಹ್ನ 1-30ಕ್ಕೆ ನಗರದ ಸಾರ್ವಜನಿಕ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
January 10, 2025