ಹರಪನಹಳ್ಳಿ ತಾಲ್ಲೂಕು ಸಾಧು ವೀರಶೈವ ಸಮಾಜದ ನಿರ್ದೇಶಕ ಎಚ್.ಶಂಕ್ರಗೌಡ ಇವರ ತಂದೆ, ಹರಪನಹಳ್ಳಿ ತಾಲ್ಲೂಕಿನ ಸಾಸ್ವಿಹಳ್ಳಿ ಗ್ರಾಮದ ವಾಸಿ ಹೊಸಕೋಟೆ ಬಸವರಾಜಪ್ಪ (87) ಅವರು ದಿನಾಂಕ 04.10.2020ನೇ ಭಾನುವಾರ ಮಧ್ಯಾಹ್ನ 12 ಗಂಟೆಗೆ ನಿಧನರಾಗಿರುತ್ತಾರೆ. ಮೃತರು ನಾಲ್ವರು ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗ ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು 05.10.2020ನೇ ಸೋಮವಾರ ಬೆಳಿಗ್ಗೆ 11 ಗಂಟೆಗೆ ಸ್ವಗ್ರಾಮ ಸಾಸ್ವಿಹಳ್ಳಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
January 10, 2025