ದಾವಣಗೆರೆ ತಾಲ್ಲೂಕು ಅಣಜಿ ಗ್ರಾಮದ ವಾಸಿ, ದಿ|| ನಾಗರಕಟ್ಟೆ ಬಸೆಟೆಪ್ಪನವರ ಧರ್ಮಪತ್ನಿ ಹಾಗೂ `ಜಲಸಿರಿ’ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಎನ್.ಬಿ. ನಾಗರಾಜ್ ಅವರ ತಾಯಿ ಶ್ರೀಮತಿ ನಾಗರಕಟ್ಟೆ ಗಂಗಮ್ಮ ಅವರು ದಿನಾಂಕ 09.10.2020ರ ಶುಕ್ರವಾರ ಬೆಳಗಿನಜಾವ 4 ಗಂಟೆಗೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 83 ವರ್ಷ ವಯಸ್ಸಾಗಿತ್ತು. ಮೂವರು ಪುತ್ರರು, ಇಬ್ಬರು ಪುತ್ರಿಯರು, ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 09.10.2020ರ ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ದಾವಣಗೆರೆ ತಾಲ್ಲೂಕು ಅಣಜಿ ಗ್ರಾಮದ ಮೃತರ ಜಮೀನಿನಲ್ಲಿ ನೆರವೇರಿಸಲಾಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.
November 26, 2024