ರಾಜ್ಯ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಂಘಕ್ಕೆ ಆಯ್ಕೆ

ರಾಜ್ಯ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಂಘಕ್ಕೆ ಆಯ್ಕೆ - Janathavaniದಾವಣಗೆರೆ, ಅ.10- ಕರ್ನಾಟಕ ರಾಜ್ಯ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಂಘದ ದಾವಣಗೆರೆ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಆರೋಗ್ಯ ಇಲಾಖೆಯ  ಜಿ. ಅಣ್ಣಪ್ಪ, ಪ್ರಧಾನ ಕಾರ್ಯದರ್ಶಿಯಾಗಿ  ಹೆಚ್.ಆರ್. ಮಹಾರುದ್ರಪ್ಪ ಆಯ್ಕೆಯಾಗಿದ್ದಾರೆ. 

error: Content is protected !!