ದಾವಣಗೆರೆ ಹಳೇಪೇಟೆಯ ಎಂ.ಸಿ.ಸಿ. `ಬಿ’ ಬ್ಲಾಕ್ ವಾಸಿ ದಿ|| ಮೈಲಾರದ ಬಸವರಾಜಪ್ಪ ಅವರ ಪತ್ನಿ ಶ್ರೀಮತಿ ಮೈಲಾರದ ಸುವರ್ಣಮ್ಮ ಅವರು ದಿನಾಂಕ 18.10.2020ರ ಭಾನುವಾರ ಸಂಜೆ 6.15ಕ್ಕೆ ನಿಧನರಾದರು. ಓರ್ವ ಪುತ್ರ, ಇಬ್ಬರು ಪುತ್ರಿಯರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯ ಕ್ರಿಯೆಯು ದಿನಾಂಕ 19.10.2020ರ ಸೋಮವಾರ ಮಧ್ಯಾಹ್ನ 1 ಗಂಟೆಗೆ ನಗರದ ವೀರಶೈವ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.