ದಾವಣಗೆರೆ ತಾಲ್ಲೂಕು ಎಲೆಬೇತೂರು ಗ್ರಾಮದ ವಾಸಿ, ಮಾಳಿಗೇರ ಪರಮೇಶರಪ್ಪನವರ ಧರ್ಮಪತ್ನಿ ಶ್ರೀಮತಿ ಪುಷ್ಪಾವತಿ (ಕಾಳಮ್ಮ) ಅವರು ದಿನಾಂಕ 19.10.2020ರ ಸೋಮವಾರ ರಾತ್ರಿ 10.30ಕ್ಕೆ ನಿಧನರಾದರು. ಪತಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಸೊಸೆ, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 20.10.2020ರ ಮಂಗಳವಾರ ಬೆಳಿಗ್ಗೆ ಎಲೆಬೇತೂರಿನ ಅವರ ತೋಟದಲ್ಲಿ ನೆರವೇರಿತು ಎಂದು ಕುಟುಂಬದವರು ತಿಳಿಸಿದ್ದಾರೆ.
November 26, 2024