ಹರಪನಹಳ್ಳಿ : ಹಿಂದಿ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಟಿ. ರಾಜಕುಮಾರ

ಹರಪನಹಳ್ಳಿ : ಹಿಂದಿ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಟಿ. ರಾಜಕುಮಾರ - Janathavaniಹರಪನಹಳ್ಳಿ, ಜು.16- ಹರಪನಹಳ್ಳಿ ತಾಲ್ಲೂಕಿನ ಹಿಂದಿ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಹುಲಿಕಟ್ಟಿ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಟಿ.ರಾಜಕುಮಾರ ಆಯ್ಕೆಯಾಗಿದ್ದಾರೆ.  ಅಧ್ಯಕ್ಷರಾಗಿದ್ದ ಸುರೇಶಗೌಡ್ರು ನಿವೃತ್ತಿಯಾದ ಪ್ರಯುಕ್ತ ತೆರವಾದ ಸ್ಥಾನಕ್ಕೆ ಸರ್ಕಾರಿ ಬಾಲಕಿಯರ ಶಾಲೆಯಲ್ಲಿ  ನಡೆದ ಸಭೆಯಲ್ಲಿ ರಾಜಕುಮಾರ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. 

error: Content is protected !!