ಅನ್ನಪೂರ್ಣೇಶ್ವರಿ ದೇವಿಗೆ ವಿಶೇಷ ಅಲಂಕಾರ

ದಾವಣಗೆರೆ ದೇವರಾಜ ಅರಸು ಬಡಾವಣೆ `ಎ’ ಬ್ಲಾಕ್ ನಲ್ಲಿರುವ ಶ್ರೀ ಮಾತಾ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಅಂಗವಾಗಿ ಶುಕ್ರವಾರ ಶ್ರೀ ದೇವಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. 

error: Content is protected !!