ದಾವಣಗೆರೆ ಆಂಜನೇಯ ಬಡಾವಣೆ, ಹಳೇ ಆಯುರ್ವೇದ ಆಸ್ಪತ್ರೆ ಹತ್ತಿರ, 12ನೇ ಕ್ರಾಸ್ ವಾಸಿ ಶ್ರೀ ಸಿ.ವಿ. ಚಕ್ರಪಾಣಿ (81) ಅವರು ದಿನಾಂಕ : 24.07.2020ರ ಮಧ್ಯಾಹ್ನ 3.30ಕ್ಕೆ ನಿಧಾನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಸೊಸೆ, ಅಳಿಯ, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ. ಇವರ ಅಂತ್ಯಕ್ರಿಯೆ ದಿನಾಂಕ 25.07.2020ನೇ ಶನಿವಾರ ಬೆಳಿಗ್ಗೆ 11.30 ಗಂಟೆಗೆ ನಗರದಆರ್. ಹೆಚ್. ಬೃಂದಾವನದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
July 23, 2024