ದಾವಣಗೆರೆ ತಾಲ್ಲೂಕು ಮಂಡಲೂರು ಗ್ರಾಮದ ವಾಸಿ, ಶ್ರೀ ಎಂ.ಜಿ. ರಾಜಶೇಖರಪ್ಪ ಗೌಡ್ರು (80 ವರ್ಷ) ಅವರು ದಿನಾಂಕ 29.10.2020ರ ಗುರುವಾರ ಸಂಜೆ 5.45ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಪತ್ನಿ, ಮೂವರು ಪುತ್ರಿಯರು, ಇಬ್ಬರು ಪುತ್ರರು, ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 30.10.2020ರ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಮಂಡಲೂರು ಗ್ರಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
July 23, 2024