ಗೌಡ್ರು ಶಂಕರಪ್ಪನವರು, ಎಲೆಬೇತೂರುಇವರು ದಿನಾಂಕ : 01.11.2020ರ ಭಾನುವಾರ ಸಂಜೆ 6.00 ಗಂಟೆಗೆ ದೈವಾಧೀನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 90 ವರ್ಷವಾಗಿದ್ದು, ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯನ್ನು ದಿನಾಂಕ: 02.11.2020 ರ ಸೋಮವಾರ ಮಧ್ಯಾಹ್ನ 12 ಗಂಟೆಗೆ ಮೃತರ ಸ್ವಗ್ರಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
July 24, 2024