ದಾವಣಗೆರೆ ಕೆಟಿಜೆ ನಗರ 3ನೇ ಮೇನ್, 5ನೇ ಕ್ರಾಸ್ ವಾಸಿ, ಅಜ್ಜಪ್ಪನಹಳ್ಳಿ ಮೆಹಮೂದ್ ಖಾನ್ (85) ಅವರು ದಿನಾಂಕ 30.07.2020ರ ಗುರುವಾರ ರಾತ್ರಿ 9.30ಕ್ಕೆ ನಿಧನರಾದರು. ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 31.07.2020ರ ಶುಕ್ರವಾರ ಬೆಳಿಗ್ಗೆ 9.30 ಗಂಟೆಗೆ ನಗರದ ಪಿ.ಬಿ. ರಸ್ತೆಯ ಹಳೇ ಖಬರಸ್ತಾನದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
July 23, 2024