ದಾವಣಗೆರೆ ಬಾಲಾಜಿ ನಗರ ವಾಸಿ ಎ.ಚಂದ್ರಶೇಖರ್ ಇವರ ಧರ್ಮಪತ್ನಿ ಶ್ರೀಮತಿ ಎ.ಲಕ್ಷ್ಮೀದೇವಿ (41) ಅವರು ದಿನಾಂಕ : 01.08.2020 ರಂದು ಶನಿವಾರ ಮಧ್ಯಾಹ್ನ 3 ಗಂಟೆಗೆ ನಿಧನರಾಗಿದ್ದಾರೆ. ಪತಿ, ಓರ್ವ ಪುತ್ರ, ಓರ್ವ ಪುತ್ರಿ, ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 02.08.2020 ರಂದು ಭಾನುವಾರ ಬೆಳಿಗ್ಗೆ 10 ಗಂಟೆಗೆ ನಗರದ ಪಿ.ಬಿ. ರಸ್ತೆಯ ವೈಕುಂಠ ಧಾಮದಲ್ಲಿ ನೆರವೇರಲಿದೆ.
November 25, 2024