ದಾವಣಗೆರೆ ತಾಲ್ಲೂಕು ಹಳೇಬಾತಿ ಗ್ರಾಮದ ವಾಸಿ, ಬೇವಿನಹಳ್ಳಿ ಸಣ್ಣನಾಗಪ್ಪನವರ ಧರ್ಮಪತ್ನಿ ಕೆಂಚಮ್ಮ (85) ಇವರು ದಿನಾಂಕ 1.08.2020 ರಂದು ಶನಿವಾರ ಸಂಜೆ 5.30ಕ್ಕೆ ನಿಧನರಾಗಿದ್ದಾರೆ. ಏಳು ಜನ ಪುತ್ರರು, ಓರ್ವ ಪುತ್ರಿ ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 02.08.2020 ರ ಭಾನುವಾರ ಮಧ್ಯಾಹ್ನ 12.30ಕ್ಕೆ ಹಳೇಬಾತಿಯ ಅವರ ಸ್ವಂತ ಜಮೀನಿನಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
November 25, 2024