ದಾವಣಗೆರೆ ಬಂಬೂಬಜಾರ್ ವಾಸಿ, ಕೆ.ಸಿ. ವೀರಭದ್ರಪ್ಪ ಇವರ ಧರ್ಮಪತ್ನಿ ಶ್ರೀಮತಿ ಶಿವಮ್ಮ (65) ಅವರು ದಿನಾಂಕ 01.08.2020ರ ಶನಿವಾರ ಸಂಜೆ 7 ಗಂಟೆಗೆ ನಿಧನರಾದರು. ಪತಿ, ನಾಲ್ವರು ಪುತ್ರರು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 02.08.2020ರ ಭಾನುವಾರ ಬೆಳಿಗ್ಗೆ 10 ಗಂಟೆಗೆ ನಗರದ ವೀರಶೈವ ರುದ್ರಭೂಮಿಯಲ್ಲಿ ನೆರವೇರಲಿದೆ.
November 25, 2024