ಮಲೇಬೆನ್ನೂರು : ಪುರಸಭೆ ಅಧ್ಯಕ್ಷರಿಂದ ಅಧಿಕಾರ ಸ್ವೀಕಾರ

ಮಲೇಬೆನ್ನೂರು, ನ.7- ಇಲ್ಲಿನ ಪುರಸಭೆ ಕಾರ್ಯಾಲಯದಲ್ಲಿ  ಇಂದು ಬೆಳಿಗ್ಗೆ ನೂತನ ಅಧ್ಯಕ್ಷೆ ಶ್ರೀಮತಿ ನಾಹೀದಾ ಅಂಜುಂ ಸೈಯದ್ ಇಸ್ರಾರ್ ಮತ್ತು ಉಪಾಧ್ಯಕ್ಷೆ ಶ್ರೀಮತಿ ಅಂಜಿನಮ್ಮ ವಿಜಯಕುಮಾರ್ ಅವರು ಅಧಿಕಾರ ಸ್ವೀಕರಿಸಿದರು. ಪುರಸಭೆ ಸದಸ್ಯರಾದ ಮಾಸಣಗಿ ಶೇಖರಪ್ಪ, ಯುಸೂಫ್ ಮತ್ತಿತರರು ಈ ವೇಳೆ ಹಾಜರಿದ್ದರು.

error: Content is protected !!